Versions
KNV ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
ERVKN ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.
IRVKN † ಯೆಶಾ 53:6; ಕೀರ್ತ 119:176; ಯೆಹೆ. 34:6; ಮತ್ತಾ 9:36; ಲೂಕ 15:4: ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ‡ ಯೋಹಾ 10:11: ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ. PE