Versions
KNV ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.
ERVKN ಸೌಲನು ಮಿಗ್ರೋನಿನ ಬೆಟ್ಟದ ತುದಿಯಲ್ಲಿರುವ ಒಂದು ದಾಳಿಂಬೆ ಮರದ ಅಡಿಯಲ್ಲಿ ಕುಳಿತಿದ್ದನು. ಅದು ಆ ಸ್ಥಳದ ಕಣಕ್ಕೆ ಸಮೀಪವಾಗಿತ್ತು. ಸೌಲನ ಜೊತೆಯಲ್ಲಿ ಆರುನೂರು ಜನರಿದ್ದರು.