Bible Versions
Bible Books

1 Samuel 27:12 (RV) Revised Version

Versions

KNV   ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
ERVKN   ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us