Bible Versions
Bible Books

1 Timothy 4:16 (RV) Revised Version

Versions

KNV   ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ERVKN   ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us