Bible Versions
Bible Books

1 Timothy 6:20 (RV) Revised Version

Versions

KNV   ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.
ERVKN   ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us