Bible Versions
Bible Books

1 Chronicles 10:14 (RV) Revised Version

Versions

KNV   ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ERVKN   ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us