Bible Versions
Bible Books

1 Chronicles 11:10 (RV) Revised Version

Versions

KNV   ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
ERVKN   ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us