Versions
KNV ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.
ERVKN ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.
IRVKN ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. PS