Bible Versions
Bible Books

1 Chronicles 11:6 (RV) Revised Version

Versions

KNV   ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
ERVKN   “ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us