Bible Versions
Bible Books

1 Chronicles 12:32 (RV) Revised Version

Versions

KNV   ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
ERVKN   ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us