Versions
KNV ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
ERVKN ಆ ಮನೆಯಲ್ಲಿ ದೇವರ ಒಡಂಬಡಿಕೆಯ ಪೆಟ್ಟಿಗೆಯು ಮೂರು ತಿಂಗಳ ಕಾಲವಿತ್ತು. ಯೆಹೋವನು ಆ ಮನೆಯನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು.