Versions
KNV ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.
ERVKN ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.