Bible Versions
Bible Books

1 Chronicles 13:6 (RV) Revised Version

Versions

KNV   ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
ERVKN   ಇಸ್ರೇಲಿನ ಎಲ್ಲಾ ಜನರು ದಾವೀದನೊಂದಿಗೆ ಯೆಹೂದದ ಬಾಳಾ ಎಂಬ ಸ್ಥಳಕ್ಕೆ (ಕೀರ್ಯಾತ್ಯಾರೀಮಿನ ಇನ್ನೊಂದು ಹೆಸರು ಬಾಳಾ.) ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ನಡೆದರು. ಆತನು ಕೆರೂಬಿಗಳ ನಡುವೆ ಆಸೀನನಾಗಿರುತ್ತಾನೆ. ಪೆಟ್ಟಿಗೆಯು ಯೆಹೋವನ ಹೆಸರಿನಲ್ಲಿ ಕರೆಯಲ್ಪಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us