Bible Versions
Bible Books

1 Chronicles 13:8 (RV) Revised Version

Versions

KNV   ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
ERVKN   ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us