Bible Versions
Bible Books

1 Chronicles 16:29 (RV) Revised Version

Versions

KNV   ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
ERVKN   ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us