Bible Versions
Bible Books

1 Chronicles 17:16 (RV) Revised Version

Versions

KNV   ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?
ERVKN   ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೊ ನನಗೆ ತಿಳಿಯುತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us