Versions
KNV ಈಗ ಕರ್ತನೇ, ನೀನು ನಿನ್ನ ಸೇವಕನನ್ನು ಕುರಿತು ಅವನ ಮನೆಯನ್ನು ಕುರಿತು ಹೇಳಿದ ಮಾತು ಯುಗಯುಗಾಂತರಕ್ಕೂ ನಿಶ್ಚಯವಾಗಲಿ; ನೀನು ಹೇಳಿದ ಹಾಗೆ ಮಾಡು.
ERVKN “ಯೆಹೋವನೇ, ಈಗ ನೀನು ನನಗೂ ನನ್ನ ಸಂತತಿಗೂ ಈ ವಾಗ್ದಾನವನ್ನು ಮಾಡಿರುವೆ. ಆ ವಾಗ್ದಾನವನ್ನು ಶಾಶ್ವತಗೊಳಿಸು; ಅದು ಸದಾಕಾಲಕ್ಕೂ ಸ್ಥಿರವಾಗಿರಲಿ.