Bible Versions
Bible Books

1 Chronicles 19:7 (RV) Revised Version

Versions

KNV   ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.
ERVKN   ಹೀಗೆ ಅಮ್ಮೋನಿಯರು ಮೂವತ್ತೆರಡು ಸಾವಿರ ರಥಗಳಿಂದ ಯುದ್ಧಕ್ಕೆ ಸಜ್ಜಾದರು. ಅಲ್ಲದೆ ಮಾಕಾದ ಅರಸನಿಗೆ ಹಣವನ್ನು ಕೊಟ್ಟು ಅವನ ಸೈನ್ಯವನ್ನೂ ತಮ್ಮ ಸಹಾಯಕ್ಕೆ ಬರಮಾಡಿದರು. ಮಾಕದ ಅರಸನೂ ಅವನ ಸೈನಿಕರೂ ಬಂದು ಮೇದೆಬ ಪಟ್ಟಣದ ಬಳಿ ಪಾಳೆಯ ಮಾಡಿಕೊಂಡರು. ಇತ್ತ ಅಮ್ಮೋನಿಯರೂ ಯುದ್ಧಸನ್ನದ್ಧರಾದರು.
IRVKN   ಆಗ ಮೂವತ್ತೆರಡು ಸಾವಿರ ರಥಬಲದವರೂ, ಮಾಕದ ಅರಸನೂ ಮತ್ತು ಅವನ ದಂಡಾಳುಗಳು ಬಂದು ಅವರ ಸಹಾಯಕ್ಕೋಸ್ಕರ ಮೇದೆಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು. ಅಮ್ಮೋನಿಯರೂ ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us