Bible Versions
Bible Books

1 Chronicles 1:32 (RV) Revised Version

Versions

KNV   ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
ERVKN   ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us