Bible Versions
Bible Books

1 Chronicles 23:28 (RV) Revised Version

Versions

KNV   ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
ERVKN   ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us