Bible Versions
Bible Books

1 Chronicles 25:2 (RV) Revised Version

Versions

KNV   ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
ERVKN   ಆಸಾಫನ ಸಂತತಿಯಲ್ಲಿ: ಜಕ್ಕೂರ, ಯೋಸೇಫ್, ನೆತನ್ಯ ಮತ್ತು ಅಶರೇಲ, ಅರಸನಾದ ದಾವೀದನು ಆಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿಕೊಂಡನು. ಆಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ ನೀಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us