Bible Versions
Bible Books

1 Chronicles 25:3 (RV) Revised Version

Versions

KNV   ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.
ERVKN   ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us