Bible Versions
Bible Books

1 Chronicles 25:6 (RV) Revised Version

Versions

KNV   ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
ERVKN   ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us