Versions
KNV ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
ERVKN ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.