Bible Versions
Bible Books

1 Chronicles 4:14 (RV) Revised Version

Versions

KNV   ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
ERVKN   ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಹೆಸರು ಬಂದಿತು.
IRVKN   ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us