Bible Versions
Bible Books

1 Chronicles 4:17 (RV) Revised Version

Versions

KNV   ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.
ERVKN   This verse may not be a part of this translation
IRVKN   ಎಜ್ರನ ಮಕ್ಕಳು: ಯೆತೆರ್, ಮೆರೆದ್, ಏಫೆರ್ ಮತ್ತು ಯಾಲೋನ್ ಎಂಬುವವರು. ಮೆರೆದನು ಫರೋಹನ ಮಗಳಾದ ಬಿತ್ಯೆಳನ್ನು ಮದುವೆಮಾಡಿಕೊಂಡನು. ಈಕೆಯು ಅವನಿಂದ ಗರ್ಭಿಣಿಯಾಗಿ ಮಿರ್ಯಾಮ್, ಶಮ್ಮೈ, ಎಷ್ಟೆಮೋವದವರ ಮೂಲಪುರುಷನಾದ ಇಷ್ಬಹ ಇವರನ್ನು ಹೆತ್ತಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us