Bible Versions
Bible Books

1 Chronicles 5:20 (RV) Revised Version

Versions

KNV   ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ERVKN   ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us