Bible Versions
Bible Books

1 Chronicles 7:21 (RV) Revised Version

Versions

KNV   ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.
ERVKN   ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.
IRVKN   ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us