Bible Versions
Bible Books

1 Corinthians 10:16 (RV) Revised Version

Versions

KNV   ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
ERVKN   ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?
IRVKN   ಮತ್ತಾ 26:27,28 ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? § ಮತ್ತಾ 26:27; 1 ಕೊರಿ 11:23,24 ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us