Versions
KNV ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
ERVKN ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, "ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, "ಯೇಸುವೇ ಪ್ರಭು” ಎಂದು ಹೇಳಲಾರನು.