Bible Versions
Bible Books

1 Corinthians 15:31 (RV) Revised Version

Versions

KNV   ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
ERVKN   ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.
IRVKN   ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ * 1 ಥೆಸ. 2:19 ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ಲೂಕ 9:23; ರೋಮಾ. 8:36 ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us