Bible Versions
Bible Books

1 Corinthians 3:3 (RV) Revised Version

Versions

KNV   ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ERVKN   ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us