Versions
KNV ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
ERVKN ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ