Versions
KNV ಆದರೆ ಆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
ERVKN ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.