Versions
KNV ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
ERVKN ಇತರ ಜನರು ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳದಿರಬಹುದು. ಆದರೆ ನೀವಂತೂ ಖಂಡಿತವಾಗಿ ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳುವಿರಿ. ನಾನು ಪ್ರಭುವಿನಲ್ಲಿ ಅಪೊಸ್ತಲನಾಗಿದ್ದೇನೆ ಎಂಬುದಕ್ಕೆ ನೀವೇ ಆಧಾರವಾಗಿದ್ದೀರಿ.