Bible Versions
Bible Books

1 Corinthians 9:20 (RV) Revised Version

Versions

KNV   ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
ERVKN   ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us