Versions
KNV ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
ERVKN ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದುದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.