Bible Versions
Bible Books

1 Kings 10:17 (RV) Revised Version

Versions

KNV   ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
ERVKN   ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us