Versions
KNV ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
ERVKN ಅದು ಹೀಗೆ ಸಂಭವಿಸಿತು: ದಾವೀದನು ಮೊದಲು ಎದೋಮ್ಯರನ್ನು ಸೋಲಿಸಿದ್ದನು, ದಾವೀದನ ಸೈನ್ಯಕ್ಕೆ ಯೋವಾಬನು ಸೇನಾಪತಿಯಾಗಿದ್ದನು. ಸತ್ತ ಜನರನ್ನು ಸಮಾಧಿ ಮಾಡಲು ಯೋವಾಬನು ಎದೋಮಿಗೆ ಹೋದನು. ಅಲ್ಲಿ ಇನ್ನೂ ವಾಸವಾಗಿದ್ದ ಗಂಡಸರನ್ನೆಲ್ಲ ಯೋವಾಬನು ಕೊಂದುಹಾಕಿದನು.