Bible Versions
Bible Books

1 Kings 11:20 (RV) Revised Version

Versions

KNV   ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
ERVKN   ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us