Versions
KNV ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
ERVKN ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.