Versions
KNV ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN ಸೊಲೊಮೋನನು ತಾನು ಆಳುತ್ತಿದ್ದಾಗ ಅನೇಕ ಮಹಾ ಕಾರ್ಯಗಳನ್ನೂ ಜ್ಞಾನದ ಕಾರ್ಯಗಳನ್ನೂ ಮಾಡಿದನು. ಈ ಕಾರ್ಯಗಳನ್ನೆಲ್ಲ ಸೊಲೊಮೋನನ ಚರಿತ್ರೆ ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.