Bible Versions
Bible Books

1 Kings 11:43 (RV) Revised Version

Versions

KNV   ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
ERVKN   ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us