Versions
KNV ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
ERVKN ಹೀಗೆ ಸೊಲೊಮೋನನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದಾಗಿದ್ದ ಕಾರ್ಯಗಳನ್ನು ಮಾಡಿದನು; ತನ್ನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಿದಂತೆ ಅನುಸರಿಸಲಿಲ್ಲ.