Versions
KNV ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
ERVKN ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಞವೇದಿಕೆಯು ಒಡೆದು ಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿಹೋಗುವುದು” ಎಂದನು.