Bible Versions
Bible Books

1 Kings 13:30 (RV) Revised Version

Versions

KNV   ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
ERVKN   ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us