Bible Versions
Bible Books

1 Kings 14:5 (RV) Revised Version

Versions

KNV   ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
ERVKN   ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು. ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು.
IRVKN   ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us