Bible Versions
Bible Books

1 Kings 14:8 (RV) Revised Version

Versions

KNV   ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
ERVKN   ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ ಅವನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us