Versions
KNV ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
ERVKN ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
IRVKN ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.