Bible Versions
Bible Books

1 Kings 18:19 (RV) Revised Version

Versions

KNV   ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್‌ ಬೆಟ್ಟಕ್ಕೆ ಕೂಡಿಸು ಅಂದನು.
ERVKN   ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವ್ತತು ಮಂದಿ ಪ್ರವಾದಿಗಳನ್ನು ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us